SBI Asha Scholarship 2026: ವಿದ್ಯಾರ್ಥಿಗಳಿಗೆ ₹15 ಲಕ್ಷದವರೆಗೆ ಸ್ಕಾಲರ್‌ಶಿಪ್; ಅರ್ಹತೆ, ದಾಖಲೆಗಳು ಮತ್ತು ಅರ್ಜಿ ವಿಧಾನ ಇಲ್ಲಿದೆ
SBI Asha Scholarship 2026: ಉನ್ನತ ಶಿಕ್ಷಣ ಪಡೆಯಬೇಕು ಎಂಬ ಕನಸು ಹೊಂದಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಣಕಾಸಿನ ಸಮಸ್ಯೆ ದೊಡ್ಡ ಅಡ್ಡಿಯಾಗುತ್ತದೆ. ಶಾಲಾ ಶಿಕ್ಷಣದಿಂದ ಹಿಡಿದು ಎಂಜಿನಿಯರಿಂಗ್, …