ಕರ್ನಾಟಕ ಪೊಲೀಸ್ ನೇಮಕಾತಿ 2026: 7,925 ಹುದ್ದೆಗಳ ಭರ್ತಿಗೆ ಕ್ರಮ; ಶಾಶ್ವತ ನೇಮಕಾತಿ ಮಂಡಳಿ ಸ್ಥಾಪನೆಗೆ ಸಿದ್ಧತೆ!
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಪಡೆಯುವ ನಿರೀಕ್ಷೆಯಲ್ಲಿರುವ ಯುವಜನರಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ರಾಜ್ಯದ ಪೊಲೀಸ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಖಾಲಿ ಇರುವ 7,925 …